ವಿಧಾನಪರಿಷತ್ ಚುನಾವಣೆ : ಬಿಜೆಪಿಯಿಂದ ಅಚ್ಚರಿ ಆಯ್ಕೆ ಸಾಧ್ಯತೆ

ಬೆಂಗಳೂರು, ಮೇ 12- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಏಳು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿಗೆ ನಾಲ್ಕು ಸ್ಥಾನಗಳು ಅನಾಯಾಸವಾಗಿ ಸಿಗಲಿದ್ದು, ಈ ಬಾರಿಯೂ ಅಚ್ಚರಿ ಆಯ್ಕೆ ಸಾಧ್ಯತೆ ಇದೆ

Read more