ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಚಿತ್ರ ರಿಲೀಸ್‌ಗೆ ರೆಡಿ

ಟೈಗರ್ ಟಾಕೀಸ್’ ಸಂಸ್ಥೆಯ ಚೊಚ್ಚಲ ಸಿನಿಮಾವಾಗಿ ಪ್ರಮೋದ್ ಕುಮಾರ್ ನಿರ್ದೇಶನದ, ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಮೂಡಿ ಬರುತ್ತಿದೆ. ಈ ಚಿತ್ರದ ಟೀಸರ್ ಮತ್ತು ಸಂಸ್ಥೆಯ ಲೋಗೋವನ್ನು ಚಿತ್ರತಂಡ ಲೋಕಾರ್ಪಣೆಗೊಳಿಸಿದೆ. ವಿನೋದ್ ಪ್ರಭಾಕರ್ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಗೂಡಿ ಹೊಸ ನಿರ್ಮಾಣ ಸಂಸ್ಥೆಯೊಂದನ್ನು ಹುಟ್ಟುಹಾಕಿದ್ದಾರೆ. ಅವರ ಮೊದಲ ನಿರ್ಮಾಣ ಮೊದಲ ಸಿನಿಮಾ ‘ಲಂಕಾಸುರ’ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದೆ. ವಿನೋದ್ ಪತ್ನಿ ನಿಶಾ ಇದರ ನಿರ್ಮಾಪಕಿಯಾಗಿದ್ದು, ಪ್ರಮೋದ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ವಿನೋದ್ ಜೊತೆಗೆ ಲೂಸ್ ಮಾದ ಯೋಗಿ […]