ಬಾಲಿವುಡ್ ಹಿರಿಯ ನಟ ವಿಕ್ರಂ ಗೋಖಲೆ ನಿಧನ

ಪುಣೆ,ನ.24-ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರಾಠಿ ಹಾಗೂ ಬಾಲಿವುಡ್ ಲೋಕದ ಹಿರಿಯ ನಟ ವಿಕ್ರಂ ಗೋಖಲೆನಿಧನರಾಗಿದ್ದಾರೆ. ಹೆಸರಾಂತ ಮರಾಠಿ ರಂಗಭೂಮಿ ಹಾಗೂ ಸಿನಿಮಾನಟ ವಿಕ್ರಂ ಗೋಖಲೆ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ದೀನನಾಥ್ ಮಂಗೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಇವರು ಹಿರಿತೆರೆ ಮಾತ್ರವಲ್ಲದೆ ಹಲವು ನಾಟಕಗಳಲ್ಲಿ ಕೂಡ ಅಭಿನಯಿಸಿದ್ದರು. ಸಂಜಯ್ ಲೀಲಾ ಬನ್ಸಾಲಿ ಅವರ ಹಮ್ ದಿಲ್‍ದೇ ಚುಕೆ ಸನಮ್ ಚಿತ್ರದಲ್ಲಿ ಐಶ್ವರ್ಯ ಅವರ ತಂದೆ ಪಾತ್ರದಲ್ಲಿ ಅಭಿನಯಿಸಿದ್ದರು. ಕಮಲಹಾಸನ್ […]