ವಿಕ್ರಾಂತ್ ರೋಣ ಚಿತ್ರಕ್ಕೆ ಇಂಗ್ಲಿಷ್ ಡಬ್ಬಿಂಗ್ ಮಾಡಿದ ಕಿಚ್ಚ

ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಟೀಸರ್ ಮತ್ತು ಪೋಸ್ಟರ್ ಗಳಿಂದ ಸದ್ದು ಮಾಡುತ್ತಿದೆ. ಕೋವಿಡ್ ಇಲ್ಲದಿದ್ದರೆ ಕಳೆದ ತಿಂಗಳು ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಸಿನಿಮಾದ ಬಗ್ಗೆ ತುಂಬಾ ಕ್ಯೂರಿಯಾಸಿಟಿ ಹುಟ್ಟಿಸುವಂತ ಮಾಹಿತಿಗಳನ್ನು ಆಗಾಗ ಬಿಡುಗಡೆ ಮಾಡುತ್ತಿದೆ ಸದ್ಯದ ಕುತೂಹಲ ವಿಚಾರವೆಂದರೆ ಸುದೀಪ್ ಅವರು ವಿಕ್ರಾಂತ್ ರೋಣ ಚಿತ್ರಕ್ಕೆ ಇಂಗ್ಲಿಷ್ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ ಎಂಬುವುದು. #VikrantRonaInEnglish @KicchaSudeep sir completes dubbing for the English version. First Kannada superstar & […]