ವೈರಸ್‍ ರೂಪಾಂತರ ತಡೆಗಟ್ಟಲು ಆಗುವುದಿಲ್ಲ : ಸಚಿವ ಅಶ್ವಥ್ ನಾರಾಯಣ

ಬೆಂಗಳೂರು,ಅ.26- ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಜನರಿಗೆ ಕೋವಿಡ್ ಲಸಿಕೆ ನೀಡಿರುವುದರಿಂದ ಹೊಸ ರೂಪಾಂತರಿ ಎವೈ4.2 ವೈರಸ್‍ನಿಂದ ಹೆಚ್ಚಿನ ಆತಂಕ ಎದುರಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್

Read more