ಈಶ್ವರಪ್ಪ ಪರ ಬ್ಯಾಟ್ ಬೀಸಿದ ಹೆಚ್.ವಿಶ್ವನಾಥ್

ಮೈಸೂರು,ಫೆ.19- ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುವ ಕುರಿತು ಹೇಳಿಕೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಶಾಸಕರು ನಡೆಸುತ್ತಿರುವ ಪ್ರತಿಭಟನೆಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಸಚಿವ ಕೆ.ಎಸ್. ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದು, ಈಶ್ವರಪ್ಪ ನೀಡಿರುವ ಹೇಳಿಕೆಯ ಬಗ್ಗೆ ಸ್ಪಷ್ಟತೆ ಇಲ್ಲ. ಅವರು ಯಾವ ಅರ್ಥದಲ್ಲಿ ಏನು ಹೇಳಿದ್ದಾರೋ ತಿಳಿಯಲಿ. ಆಮೇಲೆ ಉಳಿದಿದ್ದು ಚರ್ಚೆ ಆಗಲಿ. ಒಂದು ಹೇಳಿಕೆ ಹಿಡಿದುಕೊಂಡು ಕಾಂಗ್ರೆಸ್ ಸದನದ ಸಮಯ ಹಾಳುಮಾಡಿದ್ದು ತಪ್ಪು […]