ಬಿಗ್ ಬ್ರೇಕಿಂಗ್ : ಪೇಜಾವರ ಶ್ರೀ ಇನ್ನಿಲ್ಲ..!

ಬೆಂಗಳೂರು, ಡಿ.29- ತೀವ್ರ ಅನಾರೋಗ್ಯದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿಯವರ ಬೃಂದಾವನಸ್ಥರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ

Read more