ಧರ್ಮಾಧಿಕಾರಿ ಹೆಗ್ಗಡೆಯವರ ಜೀವನ ಧರ್ಮದ ಪ್ರತಿರೂಪ : ಸ್ಮೃತಿ ಇರಾನಿ

ಬೆಳ್ತಂಗಡಿ, ನ.23- ಅನ್ನದಾನ, ವಿದ್ಯಾದಾನ, ಔಷಧ ದಾನ ಮತ್ತು ಅಭಯ ದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು ಧರ್ಮಸ್ಥಳದಲ್ಲಿ. ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದೆ. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮದ ಸಾಕಾರ ಮೂರ್ತಿಯಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಸರ್ವಧರ್ಮ ಸಮ್ಮೇಳನದ 90ನೆ ಅಧಿವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಗ್ಗಡೆಯವರ ಶಿಸ್ತು, ಸಮಯಪ್ರಜ್ಞಾ, […]

ಮಂಗಳೂರಲ್ಲಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಶಿವಮೊಗ್ಗ,ನ.22- ಆಟೋ ರಿಕ್ಷಾದಲ್ಲಿ ಸ್ಪೋಟ ಸಂಭವಿಸಿದ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಾಳೆ ಮಂಗಳೂರು ನಗರಕ್ಕೆ ಭೇಟಿ ನೀಡಿ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರನ್ನೊಳಗೊಂಡ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಘಟನೆಯ ಸಂಬಂಧ ಚರ್ಚೆ ನಡೆಯಲಿದೆ. ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು ಸ್ಪೋಟದ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂಭೇಟಿಯಾಗಿ ಸಾಂತ್ವನ […]

ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ದಾವಣಗೆರೆ,ನ.9-ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರ ಪುತ್ರನ ಸಾವು ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹೊನ್ನಾಳಿಯ ರೇಣುಕಾಚಾರ್ಯ ಅವರ ನಿವಾಸಕ್ಕೆ ಆಗಮಿಸಿದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಸಾವಿನ ಪ್ರಕರಣವನ್ನು ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಇಂತಹ ಘಟನೆ ನಡೆಯುತ್ತದೆ ಎಂದು ಸ್ವತಃ ನಾನು ಕೂಡ ನಿರೀಕ್ಷೆ ಮಾಡಿರಲಿಲ್ಲ. […]

ಪ್ರಧಾನಿ ಮೋದಿ ಗುಜರಾತ್ ಭೇಟಿ

ಅಹಮಾದಾಬಾದ್(ಗುಜರಾತ್),ಸೆ.29- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸದ ಮೇಲೆ ತಮ್ಮ ತವರು ರಾಜ್ಯ ಗುಜರಾತ್‍ಗೆ ಇಂದು ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಸೂರತ್ ಏರ್‍ಪೋರ್ಟ್‍ನಲ್ಲಿ ಆಗಮಿಸಿದ ಪ್ರಧಾನಿಗಳನ್ನು ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಅವರು ಬರಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ಮೋದಿ ಅವರು ಇಂದು ಸಂಜೆ ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಗುಜರಾತ್ ಭೇಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಮುಖವಾಗಿ ಡೈಮಂಡ್ ರಿಸರ್ಚ್ ಮತ್ತು ಮರ್ಕೆಂಟೈಲ್ (ಡ್ರೀಮ್) […]

ಹತ್ಯೆಯಾದವರ ಮನೆಗಳಿಗೆ ಎಚ್‍ಡಿಕೆ ಭೇಟಿ, ತಲಾ 5 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

ಮಂಗಳೂರು,ಆ.1- ದಕ್ಷಿಣ ಕನ್ನಡ ಜಿಲ್ಲೇಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಜಿಲ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಇಂದು ಬೆಳಗ್ಗೆಯೇ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಂದು ಪತ್ನಿ ನೂತನ ಹಾಗೂ ತಂದೆ-ತಾಯಿಗೆ ಸಾಂತ್ವನ ಹೇಳಿ ಯಾವುದೇ ಕಾರಣಕ್ಕೂ ಎದೆಗುಂದಬೇಡಿ. […]