ಗುಜರಾತ್ ಚುನಾವಣೆ : ಕಾಂಗ್ರೆಸ್ ಮತ ಕಸಿದ ಆಪ್

ನವದೆಹಲಿ,ಡಿ.9- ದೇಶದ ಗಮನಸೆಳೆದಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಮ್ ಆದ್ಮಿ ಪಕ್ಷ 35 ಕ್ಷೇತ್ರಗಳಲ್ಲಿ ಅಂತರದ ಮತಗಳನ್ನು ಕಸಿದುಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ನೇರ ಕಾರಣವಾಗಿದ್ದು, 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಿಂತಲೂ ಹೆಚ್ಚು ಮತ ಗಳಿಸಿದೆ. 5 ಕ್ಷೇತ್ರಗಳಲ್ಲಿ ಪಕ್ಷೇತರರು ಕೈ ಪಡೆಗೆ ಮುಳುವಾಗಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಶೇ.50ರ ಒಳಗಿನ ಮತ ಪಡೆದು ಗೆಲುವು ಸಾಸುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಅಮ್ ಆದ್ಮಿಯ ಕೊಡುಗೆ ಮಹತ್ವದ್ದಾಗಿದೆ. ಜೊತೆಗೆ ಸಮಾಜವಾದಿ ಪಕ್ಷ, ಎಐಎಂಐಎಂ ಮತ್ತು ಬಹುಜನ […]

ಈ ದಿನಕ್ಕಾಗಿ ಸುದೀರ್ಘ ಕಾಲ ಕಾಯುತ್ತಿದ್ದೆ : ಸೋನಿಯಾ ಗಾಂಧಿ

ನವದೆಹಲಿ,ಅ.17- ಈ ದಿನಕ್ಕಾಗಿ ಸುದೀರ್ಘ ಕಾಲ ಕಾಯುತ್ತಿದ್ದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ದೇಶಾದ್ಯಂತ ನಡೆಯುತ್ತಿರುವ ಚುನಾವಣೆಯಲ್ಲಿ 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾವಣೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಜೊತೆ ಪಕ್ಷದ ಕಚೇರಿಗೆ ಆಗಮಿಸಿ ಮತ ಚಲಾಸಿದರು. ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ಈ ದಿನಕ್ಕಾಗಿ ನಾನು ಸುದೀರ್ಘ ಸಮಯ […]

ರಾಷ್ಟ್ರಪತಿ ಚುನಾವಣೆ : ಯುಪಿ ಶಾಸಕರ ಮತ ಮೌಲ್ಯ ಹೆಚ್ಚು, ಸಿಕ್ಕಿಂನ ಅತ್ಯಂತ ಕಡಿಮೆ

ನವದೆಹಲಿ, ಜು.16- ಸೋಮವಾರ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದೇಶಾದ್ಯಂತ ಚುನಾಯಿತ ಶಾಸಕರು ಮತದಾನಕ್ಕೆ ಸಜ್ಜಾಗುತ್ತಿದ್ದಂತೆ, ಉತ್ತರ ಪ್ರದೇಶದವರು ಶಾಸಕರಲ್ಲಿ ಗರಿಷ್ಠ ಮತ ಮೌಲ್ಯವನ್ನು ಹೊಂದಿದ್ದರೆ, ಸಿಕ್ಕಿಂನವರ ಮತ ಮೌಲ್ಯವು ಅತ್ಯಂತ ಕಡಿಮೆಯಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ, ರಾಜ್ಯಸಭೆ ಸದಸ್ಯರು, ದೆಹಲಿ, ಪುದುಚೇರಿ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ವಿವಿಧ ಕೇಂದ್ರಾಡಳಿತ ಪ್ರದೇಶಗಳ ಹಾಗೂ ವಿಧಾನಸಭೆ ಹೊಂದಿರುವ ರಾಜ್ಯಗಳ ವಿಧಾನಸಭೆ ಸದಸ್ಯರು ಮತದಾನ ಮಾಡಲಿದ್ದಾರೆ. 1971 ರ ಜನಗಣತಿಯ ಆಧಾರದ ಮೇಲೆ ರಾಜ್ಯದ ಒಟ್ಟು ಜನಸಂಖ್ಯೆಯ ಆಧಾರದ […]