ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ಜ.15- ಮತದಾರರ ಪಟ್ಟಿಯಿಂದ ಅನಗತ್ಯವಾಗಿ ಮತದಾರರ ಹೆಸರನ್ನು ತೆಗೆದು ಹಾಕಲಾಗಿದೆ ಎಂಬ ವ್ಯಾಪಕ ಆರೋಪ ಕೇಳಿ ಬಂದಿದ್ದ ಬೆಂಗಳೂರಿನ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ, ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಕಳೆದ ನವೆಂಬರ್ 9ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದಾಗ ಮತದಾರರ ಪಟ್ಟಿಯಿಂದ ಹಲವರ ಹೆಸರನ್ನು ಕೈಬಿಡಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಅಲ್ಲದೆ, ಮತದಾರರ ಮಾಹಿತಿಯನ್ನು ಚಿಲುಮೆ ಎಂಬ ಖಾಸಗಿ ಸಂಸ್ಥೆ ಸಂಗ್ರಹಿಸಿದೆ ಎಂಬ ಆರೋಪ ಮಾಡಲಾಗಿತ್ತು. ಪಟ್ಟಿಯಿಂದ ತೆಗೆದು […]