ಭೂಮಂಡಲಕ್ಕೆ ಕಾದಿದೆ ಅಪಾಯ, ಆತಂಕ ವ್ಯಕ್ತಪಡಿಸಿದ ಗುಟೆರೆಸ್

ವಿಶ್ವಸಂಸ್ಥೆ, ನ.4- ಭೂ ಮಂಡಲವು ಬದಲಾಯಿಸಲಾಗದ ಹವಾಮಾನ ಅವ್ಯವಸ್ಥೆ ಯತ್ತ ಸಾಗುತ್ತಿದೆ ಎಂದು ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಈಜಿಪ್ಟ್‍ನಲ್ಲಿ ಮುಂಬರುವ ಹವಾಮಾನ ಶೃಂಗಸಭೆಯಲ್ಲಿ ಜಾಗತಿಕ ನಾಯಕರು ಜಾಗತಿಕ ತಾಪಮಾನ ತಗ್ಗಿಸಲು ಗಂಭೀರವಾಗಿ ಚರ್ಚಿಸಿ ಮತ್ತೆ ಜಗತ್ತನ್ನು ಸರಿ ದಾರಿಗೆ ತರಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು. ಅಭಿವೃದ್ಧಿಶೀಲ ರಾಷ್ಟ್ರಗಳು ನವೀಕರಿಸಬಹುದಾದ ಇಂಧನದ ಬಗ್ಗೆ ತಮ್ಮ ವೇಗವನ್ನು ಹೆಚ್ಚಿಸಬೇಕು ಎಂದು ಎಚ್ಚರಿಸಿದ್ದಾರೆ. ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸ್ಪಷ್ಟವಾದ ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು […]

ತಂತ್ರಜ್ಞಾನ ಮೂಲಕ ಕುತಂತ್ರ: ಚೀನಾ ವಿರುದ್ಧ ಬ್ರಿಟನ್ ಗರಂ

ಲಂಡನ್ , ಅ. 12 – ಆರ್ಥಿಕ ಮತ್ತು ತಾಂತ್ರಿಕ ಪ್ರಭಾವವನ್ನು ಬಳಸಿ ಅಂತರರಾಷ್ಟ್ರೀಯ ಭದ್ರತೆಯ ನಿಯಮಗಳ ಮೇಲೆ ಹಿಡಿತ ಸಾಧಿಸಲು ಚೀನಾ ಹವಣಿಸುತ್ತಿದೆ ಎಂದು ಬ್ರಿಟನ್ ಸೈಬರ್‍ಗುಪ್ತಚರ ಸಂಸ್ಥೆ ಹೇಳಿದೆ. ಬೀಜಿಂಗ್‍ನ ಹೊಸ ನಿಯಮ ರಚಿಸುವ ಪ್ರಯತ್ನ ನಮ್ಮ ಭವಿಷ್ಯವದ ರಾಷ್ಟ್ರೀಯ ಭದ್ರತಾ ಸಮಸ್ಯೆಯಾಗಿದೆ ಎಂದು ಜಿಸಿಎಸ್‍ಕ್ಯೂನ ನಿರ್ದೇಶಕ ಜೆರೆಮಿ ಫ್ಲೆಮಿಂಗ ಹೇಳಿದ್ದಾರೆ. ತಂತ್ರಜ್ಞಾನದ ವಿಷಯಕ್ಕೆ ಬಂದಾಗ, ಚೀನೀ ರಾಜಕೀಯ ಪ್ರೇರಿತ ಕ್ರಮಗಳು ಹೆಚ್ಚು ತುರ್ತು ಸಮಸ್ಯೆಯಾಗಿದೆ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು ಮತ್ತು ಪರಿಹರಿಸಬೇಕು ಎಂದು […]

ಮುಸ್ಲಿಂ ಮುಖಂಡರೆ ಯುವಕರಿಗೆ ಬುದ್ಧಿ ಹೇಳಿ : ಈಶ್ವರಪ್ಪ ವಾರ್ನಿಂಗ್

ಬೆಂಗಳೂರು,ಆ.16- ಹಿಂದೂ ಸಮಾಜ ಸಿಡಿದೆದ್ದರೆ ಮುಸ್ಲಿಮರು ಎಲ್ಲಿರುತ್ತಾರೆ ಎಂಬುದನ್ನು ನೋಡಿಕೊಳ್ಳಬೇಕು ಎಂದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹಿಂದೂ ಸಮಾಜ ಎದ್ದರೆ ಮುಸ್ಲಿಂರ ಕಥೆ ಏನಾಗುತ್ತದೆ? ಅದಕ್ಕಾಗಿ ಶಿವಮೊಗ್ಗದ ಮುಸ್ಲಿಂ ಮುಖಂಡರು ನಿಮ್ಮ ಯುವಕರಿಗೆ ಬುದ್ಧಿ ಹೇಳಿ. ಇಲ್ಲವಾದಲ್ಲಿ ಸರ್ಕಾರದಿಂದಲೇ ಅವರ ವಿರುದ್ಧ ಕ್ರಮ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಸ್ಲಿಂ ಮುಖಂಡರಲ್ಲಿ ಮನವಿ ಮಾಡುತ್ತೇನೆ. ಕೆಲವು ಯುವಕರು […]

10 ಗಂಟೆಯೊಳಗೆ ಕಚೇರಿಗೆ ಬರುವಂತೆ ಸರ್ಕಾರಿ ನೌಕರರಿಗೆ ವಂದಿತಾ ಶರ್ಮಾ ವಾರ್ನಿಂಗ್

ಬೆಂಗಳೂರು,ಜು.26- ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಾರ್ಯ ನಿಷ್ಠೆ ತೋರಲು ಈಗಾಗಲೇ ಸಾಕಷ್ಟು ಸುತ್ತೋಲೆಗಳಲ್ಲಿ ಸೂಚನೆ ನೀಡಿದ್ದರೂ, ಸರ್ಕಾರಿ ನೌಕರರು/ಅಧಿಕಾರಿಗಳಲ್ಲಿ ಸಮಯ ಪ್ರಜ್ಞಾ ಮತ್ತು ಕಾರ್ಯ ನಿಷ್ಠೆಯ ಕೊರತೆ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದು ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಸೂಚಿಸಲಾಗಿದ್ದು, […]