ಬಿಗ್ ಬ್ರೇಕಿಂಗ್ : ಒತ್ತಡಕ್ಕೆ ಮಣಿಸಿದ ಸಿಎಂ, ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್..!

ಬೆಂಗಳೂರು,ಜ.21- ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ನಡುವೆಯೂ ಸರ್ಕಾರ ವಿಧಿಸಿದ್ದ ವಾರಾಂತ್ಯದ ಲಾಕ್‍ಡೌನ್ ರದ್ದಾಗಲಿದ್ದು, ಎಂದಿನಂತೆ ತಿಂಗಳಾಂತ್ಯದವರೆಗೂ ರಾತ್ರಿ ಕರ್ಫ್ಯೂ ಮಾತ್ರ ಮುಂದುವರೆಯಲಿದೆ. ಒಂದು ಕಡೆ ಸ್ವಪಕ್ಷೀಯರು, ಮತ್ತೊಂದು ಕಡೆ ವಿರೋಧ ಪಕ್ಷದವರು, ಜತೆಗೆ ಉದ್ಯಮ ವಲಯ ಮತ್ತು ಸಾರ್ವಜನಿಕರಿಂದಲೂ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಿಂಗಳಾಂತ್ಯದವರೆಗೆ ವಿಸಿದ್ದ ವಾರಾಂತ್ಯದ ಲಾಕ್‍ಡೌನ್‍ನನ್ನು ಇಂದಿನಿಂದಲೇ ಜಾರಿಯಾಗುವಂತೆ ತೆಗೆದುಹಾಕಲು ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ […]