ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂಗೆ ಸಿ.ಟಿ.ರವಿ ವಿರೋಧ

ಪಣಜಿ,ಜ.18- ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಜಾರಿ ಮಾಡಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದ್ದಾರೆ. ಗೋವಾ ರಾಜ್ಯದ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ಅವರು ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರಬಹುದು. ಆದರೆ ಅದರ ಪರಿಣಾಮ ಕಡಿಮೆಯಿದೆ. ಹೀಗಾಗಿ ಲಾಕ್‍ಡೌನ್ ಇಲ್ಲವೇ ನೈಟ್ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಆದರೆ ಪ್ರಸ್ತುತ ಸಂದರ್ಭದಲ್ಲಿ ಲಾಕ್‍ಡೌನ್ ಮತ್ತು […]