ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗೋದು ಬಹುತೇಕ ಖಚಿತ..?

ಬೆಂಗಳೂರು,ಜ.19- ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಶನಿವಾರ ಮತ್ತು ಭಾನವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಸಾರ್ವಜನಿಕರು ಸೇರಿದಂತೆ ಉದ್ಯಮ ವಲಯದಲ್ಲಿ ವೀಕೆಂಡ್ ಕರ್ಫ್ಯೂಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಸಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆಯುವುದು ಬಹುತೇಕ ಖಚಿತವಾಗಿದೆ. ಇದೇ 21ರಂದು ಶುಕ್ರವಾರ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಸರ್ಕಾರದ ಅಂತಿಮ ನಿರ್ಧಾರವನ್ನು […]