ಚಿತ್ರರಂಗಕ್ಕೆ ಭಾರೀ ಪೆಟ್ಟು ಕೊಡಲಿದೆ ವೀಕೆಂಡ್ ಕರ್ಫ್ಯೂ

ಬೆಂಗಳೂರು, ಜ. 5- ಈ ಹಿಂದಿನ ಕೊರೊನಾ ಲಾಕ್‍ಡೌನ್‍ನಿಂದಾಗಿ ಚಿತ್ರರಂಗವು ಬಹಳಷ್ಟು ನಷ್ಟವನ್ನು ಅನುಭವಿಸಿದ್ದು ಈಗ ತಾನೇ ಚಿತ್ರರಂಗ ಮತ್ತೆ ಲಯ ಕಂಡುಕೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮತ್ತೆ ವೀಕೆಂಡ್ ಲಾಕ್ ಡೌನ್ ಮಾಡಲು ಸರ್ಕಾರ ಮುಂದಾಗಿರುವುದರಿಂದ ಚಿತ್ರ ಮಂದಿ ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಕರ್ನಾಟಕ ವಾಣಿಜ್ಯಮಂಡಳಿ ಅಧ್ಯಕ್ಷ ಕೆ.ಜಯರಾಜ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿತ್ರಮಂದಿರಗಳಲ್ಲಿ ಶೇ. 50ರ ಅನುಪಾತದಲ್ಲಿ ಒಪ್ಪಿಗೆ ನೀಡಿರುವುದು ಜನರ ಆರೋಗ್ಯ ದೃಷ್ಟಿಯಿಂದ ಸರಿಯಾದ ಕ್ರಮವಾಗಿದೆ ಆದರೆ ವೀಕೆಂಡ್ […]