ವೀಕೆಂಡ್ ಕರ್ಫ್ಯೂ ಎಫೆಕ್ಟ್, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ಬೆಂಗಳೂರು,ಜ.17-ವೀಕೆಂಡ್ ಕರ್ಫ್ಯೂ ಜಾರಿಯಿಂದಾಗಿ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿದೆ.ಇಂದು ಒಂದೇ ದಿನ 18622 ಸೋಂಕಿತರು ಮಾತ್ರ ಪತ್ತೆಯಾಗಿದ್ದಾರೆ. ಇದು ನಿನ್ನೆ ದಾಖಲಾಗಿದ್ದ ಸೋಂಕಿತರಿಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ 22317 ಸೋಂಕಿತರು ಪತ್ತೆಯಾಗಿದ್ದರು, ವಿಕೇಂಡ್ ಕರ್ಫ್ಯೂ ಆರಂಭದ ಮೊದಲ ದಿನ ಅಂದರೆ ನಿನ್ನೆ 21092 ಸೋಂಕಿತರು ಪತ್ತೆಯಾಗಿದ್ದರು. ಇಂದು ನಿನ್ನೆಗಿಂತ 3 ಸಾವಿರ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ವಾರದ ಆರಂಭದಲ್ಲಿ ಅಬ್ಬರಿಸುವ ಕೊರೊನಾ ಸೋಂಕಿನ ಪ್ರಮಾಣ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ […]