ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇಗಿದೆ..? ಎಲ್ಲೆಲ್ಲಿ ಏನೇನಾಯ್ತು..?

ಬೆಂಗಳೂರು,ಜ.8- ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ವೀಕೆಂಡ್ ಕರ್ಫ್ಯೂಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ದಟ್ಟಣೆ ಇಲ್ಲದೆ ಪ್ರಮುಖ ನಗರಗಳು ಬಿಕೋ ಎನ್ನುತ್ತಿವೆ.ರಾಜಧಾನಿ ಬೆಂಗಳೂರು, ಸಾಂಸ್ಕøತಿಕ ನಗರ ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಫ್ರ್ಯೂಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಸದಾ ಜನ ಜನಜಂಗುಳಿಯಿಂದ ಕೂಡಿದ್ದ ಬಸ್ ನಿಲ್ದಾಣ, ಆಟೋ ನಿಲ್ದಾಣಗಳು, ಮಾಲ್‍ಗಳು, ಮಾರುಕಟ್ಟೆಗಳು, ಸಂತೆ […]

ವೀಕೆಂಡ್ ಕರ್ಫ್ಯೂಗೆ ಆಡಳಿತಾರೂಢ ಬಿಜೆಪಿಯಲ್ಲೇ ವಿರೋಧ

ಬೆಂಗಳೂರು,ಜ.6-ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಮತ್ತು ಓಮಿಕ್ರಾನ್ ತಡೆಗಟ್ಟಲು ಸರ್ಕಾರ ಜಾರಿಗೆ ತಂದಿರುವ ಕಠಿಣ ನಿಯಮ ಮತ್ತು ವೀಕೆಂಡ್ ಕರ್ಫ್ಯೂಗೆ ಆಡಳಿತಾರೂಢ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ.  ಸರ್ಕಾರದ ಕ್ರಮಕ್ಕೆ ಸಚಿವರು ಹಾಗೂ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಈಗತಾನೇ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿದ್ದು, ಪುನಃ ಮತ್ತೆ ಇಂತಹ ನಿಯಮಗಳನ್ನು ಜಾರಿಗೆ ತರುವ ಅವಶ್ಯಕತೆ ಇತ್ತೆ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಹಲವು ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ವ್ಯಾಪಾರಿ ವರ್ಗದವರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಕೆಂಡ್ ಕಫ್ರ್ಯೂ, ಶೇ.50ರಷ್ಟು ರೂಲ್ಸï […]