ವೀಕೆಂಡ್ ಕರ್ಫ್ಯೂ-ಸಂಕ್ರಾಂತಿ ಹಿನ್ನೆಲೆಯಲ್ಲಿ ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ

ಬೆಂಗಳೂರು,ಜ.14-ಕೋವಿಡ್ ಹರಡುವಿಕೆಯನ್ನು ತಡೆಯಲು ಜಾರಿಗೆ ತಂದಿರುವ ವೀಕೆಂಡ್ ಕಫ್ರ್ಯೂ ಜೊತೆಗೆ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಾವಿರಾರು ಮಂದಿ ಬೆಂಗಳೂರು ತೊರೆದು ತಮ್ಮ ಊರುಗಳತ್ತ ತೆರಳಿದ್ದಾರೆ. ಜನ ರಾಜ್ಯ ರಾಜಧಾನಿಯಿಂದ ಬಸ್ ಹಾಗೂ ಇತರೆ ವಾಹನಗಳ ಮೂಲಕ ತಮ್ಮ ತಮ್ಮ ಊರುಗಳಿಗೆ ಹೋಗಲು ಮುಂದಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರ ಹೊಸಕೋಟೆ ಟೋಲ್‍ನಲ್ಲಿ ಭಾರೀ ವಾಹನಗಳ ಜಮಾವಣೆ ಆಗಿತ್ತು. ಟೋಲ್ ಗೇಟ್‍ನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಯಿತು. ರಾತ್ರಿ 10 ಗಂಟೆಯಾದರೂ ರಸ್ತೆಯುದ್ದಕ್ಕೂ […]