ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

ಬೆಂಗಳೂರು,ಜ.18- ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಮತ್ತು ನೈಟ್ ಕರ್ಫ್ಯೂ ಮುಂದುವರೆಸುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಲಿರುವ ಅವರು ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್, ಪಾಸಿವಿಟಿ ದರ, ಆಸ್ಪತ್ರೆಯಲ್ಲಿ ಬೆಡ್‍ಗಳ ಲಭ್ಯತೆ, ಶಾಲಾಕಾಲೇಜುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವರು. ನಿನ್ನೆಯಷ್ಟೇ ಸಚಿವರು ಮತ್ತು ಕೋವಿಡ್ ತಾಂತ್ರಿಕ […]