ಕಾಂಗ್ರೆಸ್‍ನಿಂದ ಮಾತ್ರ ಜನ ಕಲ್ಯಾಣ ಸಾಧ್ಯ : ಚಲುವರಾಯಸ್ವಾಮಿ

ಬೆಂಗಳೂರು,ಮಾ.6- ನಾಗಮಂಗಲದ ಜನರ ಗೌರವವನ್ನು ಹೆಚ್ಚಿಸಿದ್ದೇನೆ ಹೊರೆತು ಯಾವುದೇ ಚ್ಯುತಿ ತಂದಿಲ್ಲ ಸದಾಕಾಲ ಜನರ ಸೇವೆಯಲ್ಲು ತೊಡಗಿದ್ದವನು ನಾನು ಎಂದು ಮಾಜಿ ಸಚಿವ ಹಾಗೂ ನಾಗಮಂಗಲ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಹೇಳಿದರು. ಬೆಂಗಳೂರಿನ ನಂದಿ ಲಿಂಕ್ ಮೈದಾನದಲ್ಲಿ ನಡೆದ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಹಾಗೂ ಕೊಪ್ಪ ಹೋಬಳಿಯ ಬೆಂಗಳೂರು ನಿವಾಸಿಗಳ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಲವರು ಅಪಪ್ರಚಾರ ನಡೆಸಿ ನನ್ನ ವರ್ಚಸ್ಸನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾನು ಮಾಡಿದ ಸೇವೆಯನ್ನು […]
ಪ್ರಾಣಿಗಳ ಮೇಲಿನ ದೌರ್ಜನ್ಯಕ್ಕೆ ಜೈಲು ಶಿಕ್ಷೆ
ಬೆಂಗಳೂರು, ಸೆ.29- ಪ್ರಾಣಿಗಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಜೈಲು ಶಿಕ್ಷೆ ವಿಧಿಸುವುದಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಪ್ರಾಣಿಗಳ ಮೇಲೆ ದೌರ್ಜನ್ಯ ಮತ್ತು ಕ್ರೌರ್ಯಗಳು ನಡೆಸುತ್ತಿರುವ ಪ್ರಕರಣಗಳು ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ವರದಿಯಾಗುತ್ತಿದೆ. ಬೀದಿ ನಾಯಿಗಳ ಆರೈಕೆದಾರರು, ಪೀಡರ್ಸ್‍ಗಳಿಗೆ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಗಾಗುತ್ತಿರುವ ಬಗ್ಗೆ ವಿವಿಧ ದೂರುಗಳು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಸ್ವೀಕೃತಗೊಂಡಿವೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ಪ್ರಕಟಣೆ ತಿಳಿಸಿದೆ. ಇತ್ತೀಚೆಗೆ […]
ಶ್ರಮಿಕ ಕಲ್ಯಾಣಕ್ಕೆ ಪ್ರಥಮ ಪ್ರಾಶಸ್ತ್ಯ : ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ.21-ತಮ್ಮ ನೇತೃತ್ವದ ಸರ್ಕಾರದ ಪ್ರಥಮ ಪ್ರಾಶಸ್ತ್ಯವೇ ಕಾರ್ಮಿಕರ ಕಲ್ಯಾಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಮಿಕ ವರ್ಗಕ್ಕೆ ಸಮಯಕ್ಕೆ ಸರಿಯಾಗಿ ಸವಲತ್ತುಗಳನ್ನು ನೀಡುವ ಮೂಲಕ ಅವರ ಶ್ರಮಕ್ಕೆ ಬೆಲೆ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಸಮಾರಂಭದಲ್ಲಿ ಇಲಾಖೆಯ ಪ್ರತ್ಯೇಕ ವೆಬ್‍ಸೈಟï, ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಸಂಚರಿಸಲು ಉಚಿತ ಬಸ್‍ಪಾಸ್ ಮತ್ತು ಶೈಕ್ಷಣಿಕವಾಗಿ […]