ಕೊರೋನಾ ಕುರಿತು ವಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವನು ಅರೆಸ್ಟ್..!
ತುಮಕೂರು,ಮಾ.21- ಇಂಡೋನೇಷ್ಯಾ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ದಂಪತಿಗೆ ಕೊರೋನಾ ಸೋಂಕು ಇದೆ ಎಂದು ವಾಟ್ಸಪ್ ಗ್ರೂಪ್ನಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಗುಂಡಪ್ಪ
Read more