ಮುಕ್ತ ಮಾರುಕಟ್ಟೆಗೆ 30 ಲಕ್ಷ ಮೆಟ್ರಿಕ್‍ಟನ್ ಗೋದಿ ಬಿಡುಗಡೆ

ನವದೆಹಲಿ, ಜ.26- ದೇಶದಲ್ಲಿ ಗೋ ಮತ್ತು ಅದರ ಹಿಟ್ಟಿನ ಬೆಲೆ ಹೆಚ್ಚುತ್ತಿದೆ. ಬೆಲೆ ಏರಿಕೆ ತಪ್ಪಿಸಲು ಕೇಂದ್ರ ಸರ್ಕಾರದ ದಾಸ್ತಾನಿನಲ್ಲಿರುವ 30 ಲಕ್ಷ ಮೆಟ್ರಿಕ್ ಟನ್ ಗೋದಿಯನ್ನು ಮುಕ್ತ ಮಾರುಕಟ್ಟೆ ಯೋಜನೆಯಡಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಂದಿನ ಎರಡು ತಿಂಗಳೊಳಗೆ ಭಾರತೀಯ ಆಹಾರ ನಿಗಮ (ಎಫ್‍ಸಿಐ) ಕೇಂದ್ರೀಯ ದಾಸ್ತಾನಿನಿಂದ 30 ಲಕ್ಷ ಮೆಟ್ರಿಕ್ ಟನ್ ಗೋಯನ್ನು ಮುಕ್ತ ಮಾರುಕಟ್ಟೆಗೆ ತರುವ […]

ಗೋಧಿಯಿಂದ ಮಧುಮೇಹ : ಪ್ರಹ್ಲಾದ್ ಜೋಷಿ

ಬೆಂಗಳೂರು,ಜ.21- ಗೋಧಿ ಹೆಚ್ಚು ಬಳಕೆಯಿಂದ ಮಧುಮೇಹ ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಹೆಚ್ಚಿನ ಅಧ್ಯಯನವಾಗಬೇಕು ಎಂದು ಕೇಂದ್ರ ಸಂಸ ದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸಲಹೆ ಮಾಡಿದರು. ಅರಮನೆ ಮೈದಾನದಲ್ಲಿಂದು ಆರಂಭಗೊಂಡ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ಮಾತನಾಡಿದ ಅವರು, ಗೋಧಿ ಸಾಮಾನ್ಯ ಆಹಾರವಲ್ಲ. ಅದರ ಬಳಕೆಯಿಂದ ಮಧುಮೇಹ ಹೆಚ್ಚಾಗುತ್ತಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಸಿರಿಧಾನ್ಯಗಳ ಬಳಕೆ ಸಾವಿರಾರು ವರ್ಷದಿಂದ ಮಾಡಲಾಗುತ್ತಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಜಿ-20 ಶೃಂಗ ರಾಷ್ಟ್ರಗಳ […]