ಕಾರು ಅಪಘಾತದಲ್ಲಿ ಗಂಭೀರ ಗಾಯ, ರಿಷಭ್ ಪಂತ್ ಜೀವನ್ಮರಣ ಹೋರಾಟ

ನವದೆಹಲಿ,ಡಿ.30-ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ಮನ್-ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಕಾರು ಅಪಘಾತದಲ್ಲಿ ಗಂಭೀರÀವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ದಿಲ್ಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಭವಿಸಿದೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಪರಿಸ್ಥತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ,ರಿಷಭ್ ಪಂತ್ ಅವರು ದಿಲ್ಲಿಯಿಂದ ಉತ್ತರಾಖಂಡದ ತಮ್ಮ ಮರ್ಸಿಡಿಸ್ ಕಾರು ಚಲಾಯಿಸಿಕೊಮಡು ಮನೆಗೆ ಮರಳುತ್ತಿದ್ದ ವೇಳೆ ಹಮ್ಮಾದ್ಪುರ್ ಝಾಲ್ ಸಮೀಪ ಮುಂಜಾನೆ 5.30ರ ಸಮದರ್ಭದಲ್ಲಿ […]