ಗಂಗೂಲಿ ಪುತ್ರಿಗೆ ಕೊರೊನಾ ಪಾಸಿಟಿವ್, ಪತ್ನಿಗೆ ನೆಗೆಟಿವ್

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಅವರ ಪುತ್ರಿ ಸನಾಗೆ ಕೋವಿಡ್ ಸೋಂಕು ತಗುಲಿದೆ.ಸನಾಗೆ ಕೋವಿಡ್ ಸೋಂಕು ತಗುಲಿರುವುದರಿಂದ ತಮ್ಮ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಸನಾಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಸೌರವ್ ಪತ್ನಿ ಡೋನಾ ಕೂಡ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ನೆಗೆಟಿವ್ ವರದಿ ಬಂದಿದೆ.ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಅವರಿಗೂ ಡಿಸೆಂಬರ್‍ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣಮುಖರಾಗಿ ಮನೆಗೆ […]