ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ, ಶುಭ ಕೋರಿದ ಗಣ್ಯರು

ಬೆಂಗಳೂರು,ಸೆ.17- ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬಕ್ಕೆ ರಾಜ್ಯದ ವಿವಿಧ ಗಣ್ಯರು ಶುಭ ಹಾರೈಸಿದ್ದಾರೆ.ರಾಜ್ಯಪಾಲ ತಾವರ್‍ಚಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕರು ಪ್ರಧಾನಿಗೆ ಶುಭ ಕೋರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರಾದ ಕೆ.ಗೋಪಾಲಯ್ಯ, ಶ್ರೀರಾಮುಲು, ಆರ್.ಅಶೋಕ್, ಅರಗ ಜ್ಞಾನೇಂದ್ರ, ವಿ.ಸೋಮಣ್ಣ ಡಾ.ಅಶ್ವಥ್ ನಾರಾಯಣ, ಭೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಮತ್ತಿತರರು ಮೋದಿಯವರಿಗೆ ದೀರ್ಘಾಯುಸು ಲಭಿಸಿ ಇನ್ನಷ್ಟು ರಾಷ್ಟ್ರ ಸೇವೆ ಮಾಡುವ ಸೌಭಾಗ್ಯ ಸಿಗಲಿ […]