ಸೇಡಂ ಶಾಸಕರ ವಿರುದ್ಧ ಸಂತ್ರಸ್ತೆ ದೂರು, 5 ದಿನದಲ್ಲಿ ವರದಿ ನೀಡಲು ಎಸಿಪಿಗೆ ಆದೇಶ

ಬೆಂಗಳೂರು,ಫೆ.10- ಸೇಡಂ ಕ್ಷೇತ್ರದ ಶಾಸಕರ ವಿರುದ್ಧ ಸಂತ್ರಸ್ತೆ ನೀಡಿರುವ ದೂರಿನ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಎಸಿಪಿಯೊಬ್ಬರಿಗೆ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯ ರಾವ್ ಆದೇಶಿಸಿದ್ದಾರೆ. ಈ ಸಂಬಂಧ ಸಂಪೂರ್ಣ ವರದಿಯನ್ನು ಐದ ದಿನದೊಳಗೆ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ಕ್ಷೇತ್ರದ ಶಾಸಕ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ ಹಲವಾರು ವರ್ಷಗಳಿಂದ ನನ್ನ ಜೊತೆ ಸಲುಗೆಯಿಂದ ಇದ್ದು ಆ ಸಂದರ್ಭದಲ್ಲಿ ಗಂಡು ಮಗು ಜನಿಸಿತು. ಈಗ ಆತನಿಗೆ 14 ವರ್ಷ. ತೇಲ್ಕೂರ್‍ನಿಂದ ನನಗೆ […]