ಇನ್ನುಮುಂದೆ ಮಹಿಳೆಯರು ಒಂಟಿಯಾಗಿ ಹಜ್ ಯಾತ್ರೆಗೆ ತೆರಳಬಹುದು

ದುಬೈ.14-ಹಜ್ ಯಾತ್ರೆಗೆ ಬರುವ ಮಹಿಳೆಯರ ಜೊತೆ ಪುರುಷರು ಇರಲೇಬೇಕೆಂಬ ನಿಯಮವನ್ನು ಬದಲಾವಣೆ ಮಾಡಿ ಸೌದಿ ಅರೇಬಿಯಾ ಹೊಸ ಆದೇಶ ಮಾಡಿದೆ. ಇದುವರೆಗೂ ಹಜ್ ಯಾತ್ರೆಗೆ ತೆರಳುವ ಮಹಿಳೆಯರ ಜೊತೆ ಪುರುಷರು ಇರಲೇಬೇಕಿತ್ತು. ಪುರುಷರ ರಕ್ಷಣೆ ಇಲ್ಲದೆ ಮಹಿಳೆಯರು ಹಜ್ ಯಾತ್ರೆಗೆ ಹೋಗುವಂತಿರಲಿಲ್ಲ. ಆದರೆ, ಇದೀಗ ಸೌದಿ ಅರೇಬಿಯಾ ಆ ನಿಯಮದಲ್ಲಿ ಬದಲಾವಣೆಗಳನ್ನು ಮಾಡಿ, ಮಹಿಳೆಯರು ಸ್ವತಂತ್ರರಾಗಿ ಹಜ್ ಯಾತ್ರೆಗೆ ತೆರಳಲು ಅವಕಾಶ ನೀಡಿದೆ. ಮಹಿಳೆಯರು ಸ್ವತಂತ್ರರಾಗಿ ಹಜ್ ಯಾತ್ರೆಗೆ ತೆರಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. ಪ್ರಧಾನಿಯಾಗಿರುವ […]