ಮಹಿಳೆಯರ ಆತ್ಮರಕ್ಷಣೆಗಾಗಿ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ : ಸಿಎಂ

ಬೆಂಗಳೂರು, ಫೆ.6- ರಾಜ್ಯದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ನೀಡಲು ಗೃಹ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿವಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಿದ್ದು, ವಿಶೇಷ ತರಬೇತಿ ನೀಡುವ […]