ಸಿಎಂ ಬೊಮ್ಮಾಯಿ ವರ್ಕ್ ಫ್ರಮ್ ಹೋಂ

ಬೆಂಗಳೂರು,ಜ.14- ಕೊರೊನಾ ಸೋಂಕು ದೃಢ ಪಟ್ಟಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಕ್ ಫ್ರಮ್ ಹೋಂ ಮೂಲಕ ದೈನಂದಿನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಆಡಳಿತ ವ್ಯವಸ್ಥೆ ಮೇಲೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಹೋಂ ಐಸೋಲೇಷನ್ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಕ್ ಫ್ರಮ್ ಹೋಂ ಮೂಲಕ ಕಾರ್ಯ ನಿರ್ವಹಿಸಲು ಶುರು ಮಾಡಿದ್ದಾರೆ. ಈ ಹಿಂದೆ ಎರಡು ಅಲೆಗಳ ವೇಳೆ ಅಂದಿನ ಮುಖ್ಯಮಂತ್ರಿ […]