ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ನೀರಜ್ ಚೋಪ್ರಾ

ಯುಜೀನ್ , ಜುಲೈ 24- ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಇಲ್ಲಿ ನಡೆದ ವಿಶ್ವ ಚಾಂಪಿಯನ್‍ಶಿಪ್‍ನ ಜಾವೆಲಿನ್ ಥ್ರೋ ಫೈನಲ್‍ನಲ್ಲಿ ಬೆಳ್ಳಿ ಪದಕ ಗೆದ್ದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‍ನಲ್ಲಿ ಪದಕ ಗೆದ್ದು ಭಾರತದ ಮೊದಲ ಪದಕ ತಂದುಕೊಟ್ಟಿದ್ದಾರೆ. ಪದಕ ಗೆದ್ದೇ ಗೆಲ್ಲುತ್ತಾರೆ ಎಂಬ ನಿರೀಕ್ಷೆ ನಿಜವಾಗಿದ್ದು 24 ವರ್ಷದ ಚೋಪ್ರಾ ಇಂದು ಬೆಳ್ಳೆಗೆ ನಡೆದ ಫೈನಲ್‍ನಲ್ಲಿ ಈಟಿಯನ್ನು 88.13 ಮೀ ಎಸೆದು ಎರಡನೇ ಸ್ಥಾನ ಗಳಿಸಿದರು. 2003ರ ಪ್ಯಾರಿಸ್‍ನಲ್ಲಿ ವಿಶ್ವ ಚಾಂಪಿಯನ್‍ಶಪ್ ಆವೃತ್ತಿಯಲ್ಲಿ […]