ಮತ್ತೆ ಕೊರೊನಾ ಭಯ, ಕಡ್ಡಾಯವಾಗುತ್ತಾ ಮಾಸ್ಕ್..?

ಬೆಂಗಳೂರು, ಡಿ.21- ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೂಡ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಹೊಸ ವರ್ಷದ ಆಚರಣೆಗಳಿಗೆ ನಿರ್ಬಂಧಗಳನ್ನು ವಿಧಿಸುವ ಚರ್ಚೆಗಳಾಗಿವೆ. ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಅಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ರವಾನಿಸಿರುವ ಸೂಚನಾ ಪತ್ರ ಆಧರಿಸಿ ಚರ್ಚೆಗಳನ್ನು ನಡೆಸಲಾಗಿದೆ. ಕೋವಿಡ್ ಓಮಿಕ್ರಾನ್‍ನ ಉಪತಳಿ ಬಿಎಫ್-7 ಚೀನಾ, ಅಮೆರಿಕ, […]