ಬಜೆಟ್ ಮಂಡನೆಗೆ ಅವಕಾಶ ಕೊರಿ ಪಿಎಂಗೆ ಪತ್ರ ಬರೆದ ದೆಹಲಿ ಸಿಎಂ

ನವದೆಹಲಿ,ಮಾ.21-ನಮ್ಮ ಸರ್ಕಾರ ಮಂಡಿಸಿರುವ ಬಜೆಟ್‍ಗೆ ಬ್ರೇಕ್ ಹಾಕಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ದೇಶದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ಬಜೆಟ್‍ಗೆ ಬ್ರೇಕ್ ಹಾಕಲಾಗಿದೆ. ಇದಕ್ಕೆ ಕಾರಣವೇನು? ನಿಮಗೆ ದೆಹಲಿ ಜನರ ಮೇಲೆ ಕೋಪವೇಕೆ ಎಂದು ಅವರು ಪತ್ರದಲ್ಲಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡಿಸಬೇಕಿತ್ತು ಅದಕ್ಕೆ ಕೇಂದ್ರ ಸರ್ಕಾರ […]

ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಖರ್ಗೆ ಆಗ್ರಹ

ನವದೆಹಲಿ,ಜ.28- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಸಮಾರೋಪಕ್ಕೆ ಎರಡು ದಿನ ಬಾಕಿ ಉಳಿದಿದ್ದು, ಭದ್ರತೆ ಕುರಿತು ಖುದ್ದು ಮಧ್ಯಪ್ರವೇಶ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ನಿನ್ನೆಯ ಯಾತ್ರೆಯಲ್ಲಿ ಭದ್ರತೆಯಲ್ಲಿ ಲೋಪವಾಗಿರುವುದು ನಿಮ್ಮ ಗಮನಕ್ಕೆ ಬಂದಿರುತ್ತದೆ. ಭದ್ರತಾ ಅಧಿಕಾರಿಗಳ ಸಲಹೆ ಮೇರೆಗೆ ರಾಹುಲ್‍ಗಾಂಧಿ ದಿನದ ಯಾತ್ರೆಯನ್ನು ಸ್ಥಗಿತಗೊಳಿಸಿದರು. ಯಾತ್ರೆಯುದ್ಧಕ್ಕೂ ಅಗತ್ಯ ಭದ್ರತೆ ಒದಗಿಸಲು ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರದ ಪೊಲೀಸರು […]