ಯಶಸ್ವಿನಿ ಯೋಜನೆ ಮರು ಜಾರಿ

ಬೆಂಗಳೂರು, ಮಾ.4- ರೈತರ ಬಹು ದಿನಗಳ ಬೇಡಿಕೆಯಾದ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸುವುದಾಗಿ ಘೋಷಿಸಲಾಗಿದೆ. (KARNATAKA BUDGET 2022-ಕರ್ನಾಟಕ ಬಜೆಟ್ 2022 (Live Updates) ಈ ಯೋಜನೆಯಿಂದ ಗ್ರಾಮೀಣ ಭಾಗದ ರೈತರ ಕುಟುಂಬಗಳಿಗೆ ಅತ್ಯುತ್ತಮ ವೈದಕೀಯ ಸೌಲಭ್ಯಗಳು ಲಭಿಸಲಿದ್ದು , ರಾಜ್ಯ ಸರ್ಕಾರದಿಂದ 300 ಕೋಟಿ ರೂ.ಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದಾರೆ. ಸಹಕಾರಿ ವಲಯದ ಆತ್ಪತ್ರೆಗಳನ್ನು ಬಲಪಡಿಸಲು ವಿಶೇಷ ನೆರವು ನೀಡುವ ಪ್ರಸ್ತಾಪ ಮಾಡಲಾಗಿದೆ.2022-23ನೆ ಸಾಲಿನಲ್ಲಿ 33 ಲಕ್ಷ ರೈತರಿಗೆ 24 […]