ಯಶಸ್ವಿನಿ ಯೋಜನೆ ಮರುಜಾರಿ ಮೂಲಕ ಜನರ ಮನ ತಲುಪಲು ಮುಂದಾದ ಸಿಎಂ..!

ಬೆಂಗಳೂರು,ಮಾ.8-ಮುಂಬರಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಕಾರ್ಯಕ್ರಮಗಳತ್ತ ಗಮನಹರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಶಸ್ವಿನಿ ಯೋಜನೆ ಮರುಜಾರಿ ಮೂಲಕ ಜಾತಿ, ಧರ್ಮಗಳನ್ನು ಮೀರಿ ಅರ್ಧ ಕೋಟಿ ಜನರ ಮನ ತಲುಪಲು ಮುಂದಾಗಿದ್ದಾರೆ. ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿರುವ ಸಹಕಾರಿ ಸಂಘಗಳು, ಸೊಸೈಟಿಗಳು, ಪತ್ರಕರ್ತರ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್, ಸ್ತ್ರೀ ಶಕ್ತಿ ಸಂಘ, ಸಾಂಸ್ಕೃತಿಕ ಸಹಕಾರ ಸೊಸೈಟಿಗಳ 43.42 ಲಕ್ಷ ಮಂದಿ ಯಶಸ್ವಿನಿ ಯೋಜನೆಯ ಫಲಾನುಭವಿಗಳಾಗಿದ್ದರು. ಬಿಪಿಎಲ್ ಹಾಗೂ ಎಪಿಎಲ್ ತಾರತಮ್ಯವಿಲ್ಲದೇ ಪ್ರತಿಯೊಂದು ಕುಟುಂಬಕ್ಕೆ 2 […]