ಯಶವಂತ್ ಸಿನ್ಹಗೆ ಆಮ್ ಆದ್ಮಿ ಬೆಂಬಲ

ನವದೆಹಲಿ, ಜು.16- ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ. ಆಮ್ ಆದ್ಮಿ ಪಕ್ಷದ ಸಂಜಯ್‍ಸಿಂಗ್ ಈ ಬಗ್ಗೆ ಹೇಳಿಕೆ ನೀಡಿದ್ದು, ಯಶವಂತ್ ಸಿನ್ಹ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಆಡಳಿತ ಪಕ್ಷ ಹಾಗೂ ಎನ್‍ಡಿಎ ಅಭ್ಯರ್ಥಿ ದ್ರೌಪತಿ ಮುರ್ಮು ಅವರನ್ನು ನಾವು ಗೌರವಿಸುತ್ತೇವೆ. ಪಕ್ಷದ ಸಂಸದೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ, ನಮ್ಮ ಶಾಸಕರು ಮತ್ತು ಸಂಸದರು ಯಶವಂತ್ ಸಿನ್ಹ ಅವರಿಗೆ ಮತ […]