ಭಾರತದಲ್ಲಿ ನಡೆದ ಸಿಖ್ ವಿರೋಧಿ ದಂಗೆ ಕರಾಳ ಅಧ್ಯಾಯ : ಅಮೆರಿಕ ಸೆನೆಟರ್
ವಾಷಿಂಗ್ಟನ್,ಅ.2-ಭಾರತದಲ್ಲಿ 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ ಎಂದು ಅಮೆರಿಕ ಸೆನೆಟರ್ ಪ್ಯಾಟ್ ಟೂಮಿ ಹೇಳಿದ್ದಾರೆ. ಅಕ್ಟೋಬರ್ 31, 1984 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ನಂತರ ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು. ಭಾರತದಾದ್ಯಂತ 3,000 ಸಿಖ್ಖರು ಕೊಲ್ಲಲ್ಪಟ್ಟರು ಎಂಬುದನ್ನು ಅವರು ಸ್ಮರಿಸಿಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಧಿಕೃತ ಅಂಕಿ ಅಂಶ ನೀಡುವುದಿಲ್ಲ. ಆದರೆ 30,000 ಕ್ಕೂ ಹೆಚ್ಚು ಸಿಖ್ ಪುರುಷರು, ಮಹಿಳೆಯರು […]