ಹಲಾಲ್ ಮುಕ್ತ ದೀಪಾವಳಿ ಅಭಿಯಾನ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು..?

ಹುಬ್ಬಳ್ಳಿ, ಅ.22- ದೀಪಾವಳಿ ಹಬ್ಬದಲ್ಲಿ ಹಲಾಲ್ ಬ್ಯಾನ್ ಕುರಿತು ಹೇಳಲಿಕ್ಕೆ ಅವರು ಯಾರು? ಯಾರೋ ಒಬ್ಬರು ಹೇಳಿದ ತಕ್ಷಣ ಹಲಾಲ್ ಖರೀದಿ ಯಾರೂ ಬಿಡುವುದಿಲ್ಲ. ಇಂತಹ ಹೇಳಿಕೆಗಳ ಮೂಲಕ ಅವರು ತಮ್ಮ ತಮ್ಮ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಹಿಂದೂ ಸಂಘಟನೆಗಳಿಂದ ಹಲಾಲ್ ಮುಕ್ತ ದೀಪಾವಳಿ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೋ ಹೇಳಿದ ತಕ್ಷಣ ಯಾರು ಖರೀದಿ ಮಾಡುವುದು ಬಿಡುವುದಿಲ್ಲ. ಬನ್ನಿ ನಾನು ನಮಾಜ್ ಮಾಡಿದ ನಂತರ ತಮ್ಮ […]

ಸಿದ್ದು ಸಿಎಂ ಜಪ ಮಾಡುತ್ತಿದ್ದ ಜಮೀರ್‌ಗೆ ಹೈಕಮಾಂಡ್ ಮೂಗುದಾರ

ಬೆಂಗಳೂರು,ಜು.26- ಶಾಸಕ ಜಮೀರ್ ಅಹಮ್ಮದ್‍ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ ನೀಡುವ ಮೂಲಕ ಮುಖ್ಯಮಂತ್ರಿ ಹುದ್ದೆಯ ಚರ್ಚೆಯ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದರೂ ಮಳೆ ನಿಂತರೂ ಹನಿ ನಿಲ್ಲುವುದಿಲ್ಲ ಎಂಬಂತೆ ತೆರೆಮರೆಯಲ್ಲಿ ಭಿನ್ನರೀತಿಯ ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಪಿಸಿಸಿ ಅಧ್ಯಕ್ಷರಿಗೇ ಸವಾಲು ಹೊಡ್ಡುವಂತೆ ಜಮೀರ್ ಅಹಮ್ಮದ್‍ಖಾನ್ ಮುಖ್ಯಮಂತ್ರಿ ಹುದ್ದೆ ಕುರಿತಂತೆ ಹೇಳಿಕೆಗಳನ್ನು ನೀಡುತ್ತಿದ್ದರು. ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅಂತಿಮ ಎಚ್ಚರಿಕೆಯ ಪತ್ರ ರೂಪದ ನೋಟಿಸ್ ನೀಡಿ ಬಾಯಿ ಮುಚ್ಚಿಸುವ ಪ್ರಯತ್ನ […]