ಭಯೋತ್ಪಾದನೆ ಹತ್ತಿಕ್ಕಲು ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಮ : ಅಮಿತ್ ಶಾ

ಹೈದರಾಬಾದ್,ಮಾ.12- ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತಷ್ಟು ಕಠಿಣ ಮಾರ್ಗಗಳಲ್ಲಿ ಮುಂದುವರೆಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದ ಹೈದರಾಬಾದ್‍ನಲ್ಲಿ ಸಿಐಎಸ್‍ಎಫ್‍ನ 54ನೇ ರೈಸಿಂಗ್ ಡೇ ಪರೇಡ್‍ನಲ್ಲಿ ಮಾತನಾಡಿದ ಅವರು, ದೇಶದ ಯಾವುದೇ ಭಾಗದಲ್ಲಿ ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಮತ್ತಷಟು ದೃಢವಾಗಿ ಎದುರಿಸಲಾಗುವುದು ಎಂದು ಹೇಳಿದರು. ರಾಜ್ಯದ ಮತದಾರರಿಗೆ ನ್ಯಾ.ಸಂತೋಷ್ ಹೆಗ್ಡೆ ಸಂದೇಶ : ವಿಶೇರ್ಷ ಸಂದರ್ಶನ ಕಳೆದ […]