ಕಾಗವಾಡ(ಬೆಳಗಾವಿ): ತಳವಾರ ಸಮುದಾಯವನ್ನು ಎಸ್. ಟಿ ಸಮುದಾಯಕ್ಕೆ ಸೇರಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರಿಗೆ ಮನವಿ ಸಲ್ಲಿಸಿದರು.
ಕಾಗವಾಡ ಮತಕ್ಷೇತ್ರದ ಮಧಬಾವಿ ಗ್ರಾಮದಲ್ಲಿಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದರು.ಇತ್ತೀಚಿಗೆ ನಡೆದ ಉಪ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ಈಗ ಮತ್ತೆ ಚುನಾವಣೆ ಸಮೀಪಿಸುತ್ತಿದ್ದು ಕೂಡಲೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ತಳವಾರ ಸಮುದಾಯದಿಂದ ಮನವಿ ಸಲ್ಲಿಸಿದರು.