ಹೆಣ್ಣು ಶಿಶುವಿಗೆ ವಿಷವಿಟ್ಟು ಹತ್ಯೆ ಮಾಡಿದ ಪಾಪಿ ಪೋಷಕರು
ಚೆನ್ನೈ,ಸೆ.9- ಎರಡನೆಯದು ಹೆಣ್ಣು ಮಗುವಾಯಿತು ಎಂದು ಪೋಷಕರು ತಮ 9 ದಿನದ ಹಸುಗೂಸಿಗೆ ವಿಷ ಹಾಕಿ ಹತ್ಯೆ ಮಾಡಿ ಶವವನ್ನು ಹೂತು ಹಾಕಿದ್ದ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.ಮೊದಲನೆಯದ್ದು ಹೆಣ್ಣುಮಗುವಿತ್ತು, ಈಗ ಎರಡನೆಯದೂ ಹೆಣ್ಣಾಗಿದೆ ಅದು ತಮಗೆ ಬೇಡ ಎಂದು ಹೇಳಿ ಶಿಶುವಿಗೆ ವಿಷ ಉಣಿಸಿ ಹೆತ್ತವರೇ ಕೊಲೆ ಮಾಡಿದ್ದು ಪಾಪಿ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಎರಡು ವರ್ಷದ ಮಗಳನ್ನು ಹೊಂದಿರುವ ಜೀವಾ ಮತ್ತು ಡಯಾನಾ ದಂಪತಿಗೆ ಆ. 27ರಂದು ಎರಡನೇ ಹೆಣ್ಣುಮಗು ಹುಟ್ಟಿತ್ತು. ಡಯಾನಾ … Continue reading ಹೆಣ್ಣು ಶಿಶುವಿಗೆ ವಿಷವಿಟ್ಟು ಹತ್ಯೆ ಮಾಡಿದ ಪಾಪಿ ಪೋಷಕರು
Copy and paste this URL into your WordPress site to embed
Copy and paste this code into your site to embed