ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಟಾರ್ಗೆಟ್ ಮಾಡಿ ‘ಬೆಲೆ ಏರಿಕೆ’ ಬಾಣ ಬಿಟ್ಟ ಕಾಂಗ್ರೆಸ್

ಬೆಂಗಳೂರು,ಮೇ.4- ರಾಜ್ಯದಲ್ಲಿನ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್‌ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಮೋದಿಯವರ ಅಚ್ಛೇದಿನ ಅಮೃತ್‌ಕಾಲದಲ್ಲಿ ಗಗನಮುಖಿಯಾಗಿದೆ. ಹೆಚ್ಚಿರುವುದು ಅಭಿವೃದ್ಧಿ ಅಲ್ಲ, ದಿನಬಳಕೆಯ ವಸ್ತುಗಳ ಬೆಲೆ ಎಂದು ದೂಷಿಸಿದರು.ಬೆಲೆ ಏರಿಕೆಯ ಜೊತೆಗೆ ಜಿಎಸ್‌ಟಿಯ ಹೊರೆ ಹೊರಿಸಿ ಜನರ ಬದುಕನ್ನು ಭಾರವಾಗಿಸಿದ್ದೇ ಮೋದಿಯವರ 10 ವರ್ಷಗಳ ಸಾಧನೆ. ಬಂಡವಾಳಶಾಹಿಗಳ ಪರ ನೀತಿ ಹೊಂದಿರುವ ಬಿಜೆಪಿಯನ್ನು ಸೋಲಿಸಿ ಜನಪರವಾಗಿ … Continue reading ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಟಾರ್ಗೆಟ್ ಮಾಡಿ ‘ಬೆಲೆ ಏರಿಕೆ’ ಬಾಣ ಬಿಟ್ಟ ಕಾಂಗ್ರೆಸ್