ತಾಯ್ನಾಡಿಗೆ ಮರಳಿದ ‘ವಿಶ್ವ’ವಿಜೇತ ಟೀಮ್ ಇಂಡಿಯಾ, ಅಭಿಮಾನಿಗಳಿಂದ ಅದ್ದೂರಿ ಸ್ವಾಗತ
ನವದೆಹಲಿ,ಜು.4- ಸುಮಾರು 17 ವರ್ಷಗಳ ನಂತರ ವೆಸ್ಟ್ ಇಂಡೀಸ್‌ನ ಬಾರ್ಬೋಡಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 20-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮಿದ ಟೀಂ ಇಂಡಿಯಾದ ಆಟಗಾರರು ಇಂದು ತಾಯ್ನಾಡಿಗೆ ಆಗಮಿಸಿದರು. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುಂಜಾನೆ ವಿಶೇಷ ವಿಮಾನದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ನೇತೃತ್ವದ ತಂಡ ಆಗಮಿಸುತ್ತಿದ್ದಂತೆ ಎಲ್ಲೆಲ್ಲೂ ಜಯಕಾರದ ಘೋಷಣೆಗಳು ಮೊಳಗಿದವು.ಮುಂಜಾನೆಯಿಂದಲೇ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಜಮಾಯಿಸಿದ್ದ ಭಾರೀ ಸಂಖ್ಯೆಯ ಅಭಿಮಾನಿಗಳು ಟೀಂ … Continue reading ತಾಯ್ನಾಡಿಗೆ ಮರಳಿದ ‘ವಿಶ್ವ’ವಿಜೇತ ಟೀಮ್ ಇಂಡಿಯಾ, ಅಭಿಮಾನಿಗಳಿಂದ ಅದ್ದೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed