ಐರನ್ ಮ್ಯಾನ್ 70.3 ಟ್ರಯಥ್ಲಾನ್ ಪೂರ್ಣಗೊಳಿಸಿದ ತೇಜಸ್ವಿ, ಪ್ರಧಾನಿ ಶ್ಲಾಘನೆ

ಪಣಜಿ,ಅ.28- ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಟ್ರಯಥ್ಲಾನ್ ರೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಸಂಸದ ತೇಜಸ್ವಿ ಸೂರ್ಯ ಅವರು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿದ ಮೊದಲ ಜನಪ್ರತಿನಿಧಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.ಈ ರೇಸ್‌ನಲ್ಲಿ ಅವರು ಕೇವಲ 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾ ರೆ. ಈ ಸ್ಪರ್ಧೆಯು 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಸೇರಿದಂತೆ ಒಟ್ಟು 113 ಕಿ.ಮೀ ದೂರ ಕ್ರಮಿಸುವುದು ಸೇರಿರುತ್ತದೆ. … Continue reading ಐರನ್ ಮ್ಯಾನ್ 70.3 ಟ್ರಯಥ್ಲಾನ್ ಪೂರ್ಣಗೊಳಿಸಿದ ತೇಜಸ್ವಿ, ಪ್ರಧಾನಿ ಶ್ಲಾಘನೆ