ಪ್ರಚಾರದ ವೇಳೆ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್‌‍ ಅಭ್ಯರ್ಥಿ

ಹೈದರಾಬಾದ್‌, ಮೇ.4- ಹಿರಿಯ ಕಾಂಗ್ರೆಸ್‌‍ ನಾಯಕ ಮತ್ತು ನಿಜಾಮಾಬಾದ್‌ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್‌ ರೆಡ್ಡಿ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಪ್ರಚಾರದ ವೇಳೆ ಮಾಜಿ ಸಚಿವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.ಆರ್ಮೂರ್‌ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಇತರ ಕೆಲವು ಮುಖಂಡರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಮೇ 13 ರಂದು ನಡೆಯಲಿರುವ ಚುನಾವಣೆಯಲ್ಲಿ ಹೂವಿನ ಚಿಹ್ನೆಗೆ ಮತ ಹಾಕುವುದಾಗಿ ಹೇಳಿದಾಗ, … Continue reading ಪ್ರಚಾರದ ವೇಳೆ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್‌‍ ಅಭ್ಯರ್ಥಿ