ಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ

ಬೆಂಗಳೂರು,ಮಾ.31-ರಾಜಧಾನಿ ಬೆಂಗಳೂರು ನಗರದಲ್ಲಿ ಸೂರ್ಯನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದ್ದು,ರಾಯಚೂರು ಜಿಲ್ಲೆಯಲ್ಲಿ ಅತ್ಯಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿ ಮಧ್ಯಾಹ್ನ ಹೊತ್ತು ಜನರು ಹೈರಾಣರಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಇದು ಕಳೆದ 15 ವರ್ಷಗಳಲ್ಲೇ ದಾಖಲೆಯ ತಾಪಮಾನ ಏರಿಕೆ ,ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, … Continue reading ಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ