ಜಮ್ಮು-ಕಾಶ್ಮೀರದ ಅನಂತನಾಗ್ ಬಳಿ ಯೋಧನನ್ನು ಅಪಹರಿಸಿದ ಉಗ್ರರು

ಶ್ರೀನಗರ, ಅ.9- ಜಮ್ಮು-ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಉಗ್ರರು ಇಬ್ಬರು ಯೋಧರನ್ನು ಅಪಹರಿದ್ದಾರೆ . ಅವರಲ್ಲಿ ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡವು ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಯೋಧನ ಪತ್ತೆಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಶೋಧ ನಡೆಸಲಾಗುತ್ತಿದೆ. 2020ರಲ್ಲಿ ಉಗ್ರರು ಇದೇ ರೀತಿಯ ಹೇಡಿತನ ನಡೆಸಿದ್ದರು. ಕಾಶ್ಮೀರದಲ್ಲಿ ಟೆರಿಟೋರಿಯಲ್ ಆರ್ಮಿ ಯೋಧ ಶಾಕಿರ್ ಮಂಜೂರ್ ವೇಜ್ ಅವರನ್ನು ಅಪಹರಿಸಲಾಗಿತ್ತು. ಈ ಘಟನೆಯ ಐದು ದಿನಗಳ ನಂತರ, ಮನೆಯ ಬಳಿ … Continue reading ಜಮ್ಮು-ಕಾಶ್ಮೀರದ ಅನಂತನಾಗ್ ಬಳಿ ಯೋಧನನ್ನು ಅಪಹರಿಸಿದ ಉಗ್ರರು