ಸ್ಲೀಪರ್​​ ಸೆಲ್​​ಗಳ ತಾಣವಾಗುತ್ತಿವೆ ಮೈಸೂರು-ಮಲೆನಾಡು : ಸಿ.ಟಿ.ರವಿ ಹೊಸ ಬಾಂಬ್

ಮೈಸೂರು,ಸೆ.16– ಮೈಸೂರು- ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಬಾವುಟ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ … Continue reading ಸ್ಲೀಪರ್​​ ಸೆಲ್​​ಗಳ ತಾಣವಾಗುತ್ತಿವೆ ಮೈಸೂರು-ಮಲೆನಾಡು : ಸಿ.ಟಿ.ರವಿ ಹೊಸ ಬಾಂಬ್