ಪಾಕ್‌ನಿಂದ ಬಂತು ಗುಡ್ ನ್ಯೂಸ್ : ಕಾಶ್ಮೀರದ ರಿಯಾಸಿ ದಾಳಿ ರೂವಾರಿ ಫಿನಿಷ್

ಇಸ್ಲಮಾಬಾದ್‌,ಜೂ.16- ಜಮ್ಮು- ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳ ಬಸ್‌‍ ಮೇಲೆ ನಡೆದ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ ಉಗ್ರನನ್ನು ಅಪರಿಚಿತರು ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಸುದ್ದಿವಾಹಿನಿಗಳು ವರದಿ ಮಾಡಿವೆ. ಜೂನ್‌ 9ರಂದು ಜಮು ಕಾಶೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌‍ ಮೇಲೆ ಭಯೋತ್ಪಾದಕರ ದಾಳಿ ನಡೆಸಿದ್ದರು. ಉಗ್ರರ ಗುಂಡಿನ ದಾಳಿಗೆ ನಿಯಂತ್ರಣ ತಪ್ಪಿದ ಬಸ್‌‍ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿ 33ಕ್ಕೂ ಅಧಿಕ ಯಾತ್ರಾರ್ಥಿಗಳು ಗಾಯಗೊಂಡಿದ್ದರು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. … Continue reading ಪಾಕ್‌ನಿಂದ ಬಂತು ಗುಡ್ ನ್ಯೂಸ್ : ಕಾಶ್ಮೀರದ ರಿಯಾಸಿ ದಾಳಿ ರೂವಾರಿ ಫಿನಿಷ್