Saturday, February 24, 2024
Homeರಾಷ್ಟ್ರೀಯಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಉಗ್ರ ಖತಂ

ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಉಗ್ರ ಖತಂ

ಶ್ರೀನಗರ,ಡಿ.1- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಜಿಲ್ಲೆಯ ಅರಿಹಾಲ್ ಪ್ರದೇಶದ ನ್ಯೂ ಕಾಲೋನಿಯಲ್ಲಿ ನಿನ್ನೆ ಭದ್ರತಾ ಪಡೆಗಳು ಅಲ್ಲಿನ ತೋಟಗಳಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಕಾಳಗ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಗ್ ಪೆಡ್ಲಿಂಗ್ : ವಿದೇಶಿ ಪ್ರಜೆ ಸೇರಿ ಮೂವರ ಬಂಧನ

ಕಾರ್ಯಾಚರಣೆ ಮುಂದುವರೆದಿದ್ದು ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರ ಗುರುತು ಮತ್ತು ಗುಂಪು ಸಂಬಂಧ ತಕ್ಷಣವೇ ತಿಳಿದಿಲ್ಲ ಎಂದು ಅವರು ಹೇಳಿದರು.

RELATED ARTICLES

Latest News