ಥೈಲೆಂಡ್‌ನಲ್ಲಿ ವಿಮಾನ ಪತನ, 9 ಮಂದಿ ಸಾವು ಶಂಕೆ

ಬ್ಯಾಂಕಾಕ್‌,ಆ.23- ಥೈಲೆಂಡ್‌ನಲ್ಲಿ ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್‌‍ನಿಂದ ಟೇಕ್‌ ಆಫ್‌ ಆಗಿ ಸುಮಾರು 40 ಕಿ.ಮೀ ದೂರದಲ್ಲಿರುವ ವ್ಯಾಂಗ್ರೋವ್‌ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ. ವಿಮಾನದಲ್ಲಿ 7 ಪ್ರಯಾಣಿಕರಿದ್ದರು, ಇಬ್ಬರು ಪೈಲಟ್‌‍ಗಳು ಇದ್ದರು, ವಿಮಾನದಲ್ಲಿದ್ದವರ ಗುರುತು ತಕ್ಷಣವೇ ಪತ್ತೆಯಾಗಿಲ್ಲ ಆದರೆ ವಿಮಾನದಲ್ಲಿದ್ದವರಲ್ಲಿ ಹಾಂಕಾಂಗ್‌ನ ಐವರು, ಚೀನೀ ಪ್ರವಾಸಿಗರು ಹಾಗೂ ಸಿಬ್ಬಂದಿ ಇದ್ದರು ಎನ್ನಲಾಗಿದೆ. ಥಾಯ್‌ ಫ್ಲೈಯಿಂಗ್‌ ಸರ್ವೀಸ್‌‍ ಕಂಪನಿಯಿಂದ ನಿರ್ವಹಿಸಲ್ಪಡುವ ಸೆಸ್ನಾ ಕಾರವಾನ್‌ ನಿನ್ನೆ ಮಧ್ಯಾಹ್ನ … Continue reading ಥೈಲೆಂಡ್‌ನಲ್ಲಿ ವಿಮಾನ ಪತನ, 9 ಮಂದಿ ಸಾವು ಶಂಕೆ